25/12/2025
ದಾವಣಗೆರೆ ಜಿಲ್ಲೆಯ ಸಮಸ್ತ ಜನತೆಗೆ ಅರಮನೆ ಫ್ಯಾಮಿಲಿ ರೆಸ್ಟೋರೆಂಟ್ ದಾವಣಗೆರೆ ವತಿಯಿಂದ ಹೃತ್ಪೂರ್ವಕ ವಂದನೆಗಳು🙏🙏🙏.
ದಾವಣಗೆರೆ ಜನತೆಯ ನಮ್ಮ ಅರಮನೆ ಫ್ಯಾಮಿಲಿ ರೆಸ್ಟೋರೆಂಟ್ ನ ಶುಚಿ ರುಚಿ ಆಹಾರದ ಮೇಲೆ ಇಟ್ಟಿರುವ ಪ್ರೀತಿ, ವಿಶ್ವಾಸಕ್ಕೆ ಸದಾ ಚಿರಋಣಿ. ಮುಂದೆಯೂ ಕೂಡ ಇದೇ ವಿಶ್ವಾಸ ಪ್ರೀತಿಯನ್ನು ಮುಂದುವರೆಸಿಕೊಂಡು ಹೋಗುವ ಜವಾಬ್ದಾರಿ ನಮ್ಮದು. 3 ನೇ ವಾರ್ಷಿಕೋತ್ಸವ ಆಚರಿಸುತ್ತಿರುವ ನಾವು ದಾವಣಗೆರೆ ಜನತೆಗೆ ಸದಾ
ಚಿರಋಣಿ.